ಮಾಹಿತಿ ಹಕ್ಕು ಅಧಿನಿಯಮ,2005

ಪ್ರತಿಯೊಂದು ಸಾರ್ವಜನಿಕ ಪ್ರಾಧಿಕಾರದ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವನ್ನು ಹೆಚಹಚಿಸುವ ದೃಷ್ಟಿಯಿಂದ ಸರ್ಕಾರಿ ಪ್ರಾಧಿಕಾರಿಗಳ ನಿಯಂತ್ರಣದಲ್ಲಿರುವ ಮಾಹಿತಿಯನ್ನು ಪಡೆಯಲು ನಾಗರಿಕರಿಗೆ ಮಾಹಿತಿ ಪಡೆಯುವ ಹಕ್ಕಿನ ಕಾರ್ಯರೂಪದ ವ್ಐವಸ್ಥೆಯನ್ನು ರೂಪಿಸುವುದಕ್ಕೆ, ಕೇಂದ್ರ ಮಾಹಿತಿ ಆಯೋಗದ ರಚನೆಗೆ ಮತ್ತು ರಾಜ್ಯ ಮಾಹಿತಿ ಆಯೋಗಗಳ ರಚನೆಗೆ ಮತ್ತು ಅದಕ್ಕೆ ಸಂಬಂಧಿಸಿದ ಅಥವಾ ಅದಕ್ಕೆ ಅನುಷಂಗಿಕವಾದ ವಿಷಯಗಳಿಗೆ ಉಪಬಂಧ ಕಲ್ಪಿಸುವ ಅಧಿನಿಯಮ.

ಮಾಹಿತಿ ಹಕ್ಕು ದಾಖಲೆಗಳು

ಮೇಲಿನ ಎಲ್ಲಾ ಲಿಂಕ್ಗಳು ಬಾಹ್ಯ ಲಿಂಕ್ಗಳಾಗಿವೆ ಮತ್ತು ಹೊಸ ವಿಂಡೋದಲ್ಲಿ ತೆರೆಯುತ್ತದೆ. ಈ ಸರ್ವರ್ಗಳಲ್ಲಿ ಒಳಗೊಂಡಿರುವ ಯಾವುದೇ ವಸ್ತುಗಳಿಗೆ ಯಾವುದೇ ಜವಾಬ್ದಾರಿ ಅಥವಾ ಹೊಣೆಗಾರಿಕೆಯನ್ನು ನಾವು ಸ್ವೀಕರಿಸುವುದಿಲ್ಲ. ಯಾವುದೇ ದೋಷಗಳು / ಲೋಪಗಳನ್ನು ನಮ್ಮ ಗಮನಕ್ಕೆ ತಂದಾಗ ನಾವು ಅದನ್ನು ಸರಿಪಡಿಸುತ್ತೇವೆ.