ಮುಚ್ಚಿ

ಖಾದಿ ಉತ್ಸವ-2018

ಪ್ರಾರಂಭಿಸಿ: 15/09/2018 ಕೊನೆ: 29/09/2018

ಈವೆಂಟ್ ವಿವರಣೆ

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಪಂಚಾಯಿತಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ನಬಾರ್ಡ್, ಜಿಲ್ಲಾಡಳಿತ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ “ಖಾದಿ ಉತ್ಸವ-2018”ರ ಅಂಗವಾಗಿ ರಾಜ್ಯಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟವನ್ನು ಇದೇ ಸೆಪ್ಟೆಂಬರ್ 15 ರಿಂದ 29 ರವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ರಾತ್ರಿ 9 ಗಂಟೆಯವರೆಗೆ ಕಲಬುರಗಿ ನಗರದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದ ಬಳಿಯಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ.

ಸ್ಥಳ: ಕನ್ನಡ ಭವನ