• ಸೈಟ್ ನಕ್ಷೆ
  • Accessibility Links
  • ಕನ್ನಡ
ಮುಚ್ಚಿ

ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆಯಿಂದ 2023-24ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಕ್ಕಾಗಿ ಅರ್ಜಿ

ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆಯಿಂದ 2023-24ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಕ್ಕಾಗಿ ಅರ್ಜಿ
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆಯಿಂದ 2023-24ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಕ್ಕಾಗಿ ಅರ್ಜಿ

2023-24ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ  ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಯೋಜನೆ (ಜಿಲ್ಲಾ ವಲಯ) ಅಡಿ ಕಲಬುರಗಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಒಟ್ಟು 550 ಹೊಲಿಗೆ ವೃತ್ತಿನಿರತ ಮಹಿಳಾ ಕುಶಲಕರ್ಮಿಗಳಿಗೆ ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆಯಂತ್ರಗಳನ್ನು ವಿತರಿಸಿಬೇಕಾಗಿದ್ದರಿಂದ ಅನ್ ಲೈನ್ ಮುಖಾಂತರ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

01/09/2023 30/09/2023 ನೋಟ (325 KB)