ಮುಚ್ಚಿ

ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ-ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಅಧಿಸೂಚನೆ

ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ-ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಅಧಿಸೂಚನೆ
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ-ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಅಧಿಸೂಚನೆ

ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿಗಾಗಿ ಜಿಲ್ಲಾ ಪಂಚಾಯತ ನೇಮಕಾತಿ ಸಮಿತಿಯಿಂದ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪರಿಶೀಲಿಸಿಲು ದಿನಾಂಕ:05.02.2025ರಂದು ಜಿಲ್ಲಾ ಪಂಚಯತ ಹಳೆ ಸಂಭಾಂಗಣದಲ್ಲಿ ನಿಗದಿಪಡಿಸಲಾಗಿದೆ. ಪ್ರಯುಕ್ತ ಸಂಬಂಧ ಪಟ್ಟ ಅರ್ಜಿದಾರರು ಹಾಗು ನೇಮಾಕತಿ ಸಮಿತಿಯ ಮಾಹಿತಿಗಾಗಿ ಸಲ್ಲಿಸಲಾಗಿದೆ.

01/02/2025 06/02/2025 ನೋಟ (4 MB)