ಕಲಬುರಗಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ವಿವಿಧ ಹುದ್ದೆಗಳನ್ನು ಅರ್ಜಿಗಳನ್ನು ಅಹ್ವಾನಿಸಲಾಗಿದೆ
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಕಲಬುರಗಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ವಿವಿಧ ಹುದ್ದೆಗಳನ್ನು ಅರ್ಜಿಗಳನ್ನು ಅಹ್ವಾನಿಸಲಾಗಿದೆ | ಕಲಬುರಗಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ/ತಾಲ್ಲೂಕು ಆಸ್ಪತ್ರೆ ಮತ್ತು ಸ.ಹ.ಕೇಂದ್ರಗಳಿಗೆ / ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವಿವಿಧ ಹುದ್ದೆಗಳನ್ನು ಮೆರಿಟ ಕಂ ರೋಸ್ಟರ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ತಿಗಳಿಂದ ಷರತ್ತು ಮತ್ತು ನಿಬಂಧೆನೆಗೆ ಒಳಪಟ್ಟು ಅರ್ಜಿಗಳನ್ನು ಅಹ್ವಾನಿಸಲಾಗಿದೆ. |
28/11/2024 | 13/12/2024 | ನೋಟ (1 MB) |