ಮುಚ್ಚಿ

ಪ್ರಕಟಣೆಗಳು

ಪ್ರಕಟಣೆಗಳು
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆಯಿಂದ 2024-25ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಕ್ಕಾಗಿ ಅರ್ಜಿ

2024-25ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ  ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಯೋಜನೆ (ಜಿಲ್ಲಾ ವಲಯ) ಅಡಿ ಕಲಬುರಗಿ ಜಿಲ್ಲೆಯ ಗ್ರಾಮೀಣ ಪ್ರದೇಶದ ವೃತ್ತಿನಿರತ ಮಹಿಳಾ ಕುಶಲಕರ್ಮಿಗಳಿಗೆ ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆಯಂತ್ರಗಳನ್ನು ವಿತರಿಸಿಬೇಕಾಗಿದ್ದರಿಂದ ಅನ್ ಲೈನ್ ಮುಖಾಂತರ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

06/09/2024 23/09/2024 ನೋಟ (1 MB)
ತೋಟಗಾರಿಕೆ ಬೆಳೆ ಹಾನಿಯಾದ ರೈತರ ಪಟ್ಟಿ ಪ್ರಕಟಿಸಲಾಗಿದೆ

ತೋಟಗಾರಿಕೆ ಬೆಳೆ ಹಾನಿಯಾದ ರೈತರ ಪಟ್ಟಿ ಪ್ರಕಟಿಸಲಾಗಿದೆ

05/09/2024 12/09/2024 ನೋಟ (1 MB)
ಆರ್ಕೈವ್