ನೇಮಕಾತಿ
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಕಲಬುರಗಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ವಿವಿಧ ಹುದ್ದೆಗಳನ್ನು ಅರ್ಜಿಗಳನ್ನು ಅಹ್ವಾನಿಸಲಾಗಿದೆ | ಕಲಬುರಗಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ/ತಾಲ್ಲೂಕು ಆಸ್ಪತ್ರೆ ಮತ್ತು ಸ.ಹ.ಕೇಂದ್ರಗಳಿಗೆ / ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವಿವಿಧ ಹುದ್ದೆಗಳನ್ನು ಮೆರಿಟ ಕಂ ರೋಸ್ಟರ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ತಿಗಳಿಂದ ಷರತ್ತು ಮತ್ತು ನಿಬಂಧೆನೆಗೆ ಒಳಪಟ್ಟು ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮಾನವ ಸಂಪನ್ಮೂಲ ಮಾರ್ಗಸೂಚಿಗಳು
|
03/10/2023 | 17/10/2023 | ನೋಟ (1 MB) |
NHM-ಆಯುಷ್ ವೈದ್ಯಕೀಯ ಅಧಿಕಾರಿ ಹುದ್ದೆಗೆ ಆಕ್ಷೇಪಣೆಗಳನ್ನು ಸಲ್ಲಿಸುವುದು | NHM-ಆಯುಷ್ ವೈದ್ಯಕೀಯ ಅಧಿಕಾರಿ ಹುದ್ದೆಗೆ ಆಕ್ಷೇಪಣೆಗಳನ್ನು ಸಲ್ಲಿಸುವುದು |
03/08/2023 | 07/08/2023 | ನೋಟ (405 KB) |
ರಾಷ್ಟ್ರೀಯ ಆಯುಷ್ ಯೋಜನೆಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ವೈದ್ಯಕೀಯ/ಅರೆ ವೈದ್ಯಕೀಯ ಖಾಲಿ ಇರುವ ಹುದ್ದೆಗಳ ನೇಮಕಾತಿ. | ಕಲಬುರಗಿ ಜಿಲ್ಲೆಯ ಆಯುಷ್ ಇಲಾಖೆಯಲ್ಲಿ ಕೇಂದ್ರ ಪುರಷ್ಕೃತ ಯೋಜನೆಯ ರಾಷ್ಟ್ರೀಯ ಆಯುಷ್ ಯೋಜನೆಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ವೈದ್ಯಕೀಯ/ಅರೆ ವೈದ್ಯಕೀಯ ಖಾಲಿ ಇರುವ ಹುದ್ದೆಗಳನ್ನು ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ಸಂಪೂರ್ಣ ತಾತ್ಕಾಲಿಕ ಹಾಗೂ ಸಂಚಿತ ವೇತನ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲು ನೇಮಕಾತಿ ಅಧಿಸೂಚನೆ. |
24/02/2023 | 16/03/2023 | ನೋಟ (695 KB) |
ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ ವೃಂದದ ಗ್ರಾಮ ಪಂಚಾಯತ ಕಾರ್ಯದರ್ಶಿ ಗ್ರೇಡ-2 ಹಾಗೂ ದ್ವಿದಲೆಸ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಬ್ಯಾಕ್ ಲಾಗ ಕೋಟಾದಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ | ಕಲಬುರಗಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತ್ ಗಳಲ್ಲಿ ಬಿಲ್ ಕಲೆಕ್ಟರ ವೃಂದದ ಗ್ರಾಮ ಪಂಚಾಯತ ಕಾರ್ಯದರ್ಶಿ ಗ್ರೇಡ-2 ಹಾಗೂ ದ್ವಿದಲೆಸ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಬ್ಯಾಕ್ ಲಾಗ ಕೋಟಾದಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ |
29/09/2021 | 07/10/2021 | ನೋಟ (1 MB) |
MGNREGA TMIS/TIEC/TAE ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ | MGNREGA TMIS/TIEC/TAE ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ |
25/08/2021 | 30/09/2021 | ನೋಟ (1 MB) |
ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ನೇಮಕಾತಿ | ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ನೇಮಕಾತಿಗಾಗಿ ಅರ್ಜಿ-2021 |
01/07/2021 | 31/07/2021 | ನೋಟ (2 MB) |
ತಾಂತ್ರಿಕ ಸಹಾಯಕ ಇಂಜಿನಿಯರ್ ನೇಮಕಾತಿ (ಸಿವಿಲ್ )-ಜಿಲ್ಲಾ ಪಂಚಾಯತ್,ಕಲಬುರಗಿ | 05/07/2021 | 15/07/2021 | ನೋಟ (189 KB) | |
ತಾಲೂಕು ಎಮ್ ಐ ಎಸ್ ಸಂಯೋಜಕರ ನೇಮಕಾತಿ | 05/07/2021 | 15/07/2021 | ನೋಟ (189 KB) | |
ತಾಲೂಕು ಐ ಇ ಸಿ ಸಂಯೋಜಕರ ನೇಮಕಾತಿ | 05/07/2021 | 15/07/2021 | ನೋಟ (189 KB) | |
ಜಿಲ್ಲಾ ಪಂಚಾಯತ ಮಟ್ಟದಲ್ಲಿ “MGNREGA Accounts Manager” ಗಳ ನೇಮಕಾತಿ | 05/02/2021 | 12/02/2021 | ನೋಟ (535 KB) |