ಮುಚ್ಚಿ

ಪ್ರಕಟಣೆಗಳು

ಪ್ರಕಟಣೆಗಳು
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಗಜಲಾಪೂರ-ಕೊಂಪಳ್ಳಿ-ಮುಧೋಳ ಗ್ರಾಮದ ಜಮೀನುಗಳು ಸಣ್ಣ ನೀರಾವರಿ ಯೋಜನೆಯಡಿ ಕೊಂಪಳ್ಳಿ ತಾಂಡದ ಹತ್ತಿರ ಕೆರೆ ನಿರ್ಮಾಣಕ್ಕಾಗಿ ಪುನರ್ ವಸತಿ ಮತ್ತು ಪುನರ್ ವ್ಯವಸ್ಥೆ ಕುರಿತು ಸಾರ್ವಜನಿಕ ಅಹವಾಲುಸಭೆ ಪ್ರಕಟಣೆ

ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಗಜಲಾಪೂರ-ಕೊಂಪಳ್ಳಿ-ಮುಧೋಳ ಗ್ರಾಮದ ಜಮೀನುಗಳು ಸಣ್ಣ ನೀರಾವರಿ ಯೋಜನೆಯಡಿ ಕೊಂಪಳ್ಳಿ ತಾಂಡದ ಹತ್ತಿರ ಕೆರೆ ನಿರ್ಮಾಣಕ್ಕಾಗಿ ಪುನರ್ ವಸತಿ ಮತ್ತು ಪುನರ್ ವ್ಯವಸ್ಥೆ ಕುರಿತು ಸಾರ್ವಜನಿಕ ಅಹವಾಲುಸಭೆ ಪ್ರಕಟಣೆ

08/04/2022 02/05/2022 ನೋಟ (243 KB)
ವಾಡಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಾಲೇಜುನಿರ್ಮಾಣಕ್ಕಾಗಿ ಜಮೀನು ಭೂಸ್ವಾಧೀನ ಕಾಯ್ದೆಯ 19(1) ರೊಂದಿಗೆ ಓದಲಾದ ಪ್ರಕರಣ 19(2) ಅನ್ವಯ ಷೋಷಣೆ

ವಾಡಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಾಲೇಜುನಿರ್ಮಾಣಕ್ಕಾಗಿ ಜಮೀನು ಭೂಸ್ವಾಧೀನ ಕಾಯ್ದೆಯ 19(1) ರೊಂದಿಗೆ ಓದಲಾದ ಪ್ರಕರಣ 19(2) ಅನ್ವಯ ಘೋಷಣೆ

23/01/2022 06/02/2022 ನೋಟ (524 KB)
ಕಲಬುರಗಿ ಜಿಲ್ಲೆಯ ಅಫಜಲಪೂರ ತಾಲ್ಲೂಕಿನ ತೆಗ್ಗಳ್ಳಿ ಗ್ರಾಮದ ಜಮೀನುಗಳು ಸಣ್ಣ ನೀರಾವರಿ ಯೋಗನೆಯಡಿ ಬ್ರಿಡ್ಜ್-ಕಂ-ಬ್ಯಾರೇಜ್ ನಿರ್ಮಾಣಕ್ಕಾಗಿ ಪುನರ್ ವಸತಿ ಮತ್ತು ಪುನರ್ ವ್ಯವಸ್ಥೆ ಕುರಿತು ಸಾರ್ವಜನಿಕ ಅಹವಾಲುಸಭೆ ಪ್ರಕಟಣೆ

ಕಲಬುರಗಿ ಜಿಲ್ಲೆಯ ಅಫಜಲಪೂರ ತಾಲ್ಲೂಕಿನ ತೆಗ್ಗಳ್ಳಿ ಗ್ರಾಮದ ಜಮೀನುಗಳು ಸಣ್ಣ ನೀರಾವರಿ ಯೋಜನೆಯಡಿ ಬ್ರಿಡ್ಜ್-ಕಂ-ಬ್ಯಾರೇಜ್ ನಿರ್ಮಾಣಕ್ಕಾಗಿ ಪುನರ್ ವಸತಿ ಮತ್ತು ಪುನರ್ ವ್ಯವಸ್ಥೆ ಕುರಿತು ಸಾರ್ವಜನಿಕ ಅಹವಾಲುಸಭೆ ಪ್ರಕಟಣೆ

13/01/2022 03/02/2022 ನೋಟ (936 KB)
ಪುನರ್ ವಸತಿ ಮತ್ತು ಪುನರ್ ವ್ಯವಸ್ಥೆ ಕುರಿತು ಸಾರ್ವಜನಿಕ ಅಹವಾಲು ಸಭೆ

ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲ್ಲೂಕಿನ ಗಾಂಧಿ ನಗರದ ಜಮೀನುಗಳು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಯಡಿಯ ಕಾಲೇಜು ನಿರ್ಮಾಣಕ್ಕಾಗಿ ಪುನರ್ ವಸತಿ ಮತ್ತು ಪುನರ್ ವ್ಯವಸ್ಥೆ ಕುರಿತು ಸಾರ್ವಜನಿಕ ಅಹವಾಲು ಸಭೆ

11/10/2021 04/11/2021 ನೋಟ (1 MB)
ಮಹಾನಗರ ಪಾಲಿಕೆ ಚುನಾವಣೆಗೆ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಯ ನಾಮನಿರ್ದೇಶನ

ಮಹಾನಗರ ಪಾಲಿಕೆ ಚುನಾವಣೆಗೆ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಯ ನಾಮನಿರ್ದೇಶನ

16/08/2021 09/09/2021 ನೋಟ (656 KB)
ಎಂ.ಎಸ್. ಕಾಯ್ದೆ 2013 ರ ಪ್ರಕಾರ ಗುರುತಿಸಲ್ಪಟ್ಟ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳ ಪಟ್ಟಿ

ಎಂ.ಎಸ್. ಕಾಯ್ದೆ 2013 ರ ಪ್ರಕಾರ ಗುರುತಿಸಲ್ಪಟ್ಟ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳ ಪಟ್ಟಿ

12/04/2021 12/05/2021 ನೋಟ (4 MB)
2020ನೇ ಸಾಲಿನ ಅಬಕಾರಿ ಉಪ ನಿರೀಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದೇಹದಾರ್ಢ್ಯತೆ ಮತ್ತು ದೈಹಿಕ ಸಾಮಾರ್ಥ್ಯ ಪರೀಕ್ಷ ಬಗ್ಗೆ

2020ನೇ ಸಾಲಿನ ಅಬಕಾರಿ ಉಪ ನಿರೀಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದೇಹದಾರ್ಢ್ಯತೆ ಮತ್ತು ದೈಹಿಕ ಸಾಮಾರ್ಥ್ಯ ಪರೀಕ್ಷಯನ್ನು ದಿನಾಂಕ 05-03-2020 ರಂದು ಬೆಳಿಗ್ಗೆ 7.30 ರಿಂದ ಸಾಯಂಕಾಲ 5.00 ಗಂಟೆ ವರೆಗೆ ಶ್ರೀ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣ ಕಲಬುರಗಿದಲ್ಲಿ ನಿಗಧಿಪಡಿಸಲಾಗಿದೆ.

05/03/2020 05/03/2020 ನೋಟ (203 KB)
ದಿನಾಂಕ 01-05-2019 ರಂದು ಇರುವಂತೆ ಕಲಬುರಗಿ ಜಿಲ್ಲೆಯ ಗ್ರೇಡ-1 ಗ್ರಾಮ ಪಂಚಾಯತ್ ಕಾರ್ಯದರ್ಶಿಗಳ ತಾತ್ಕಾಲಿಕ ಜೇಷ್ಠತಾ ಪಟ್ಟಿ

ದಿನಾಂಕ 01-05-2019 ರಂದು ಇರುವಂತೆ ಕಲಬುರಗಿ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯತ್ದ ಕಾರ್ಯದರ್ಶಿ ಗ್ರೇಡ-1 ರವರ ಪರಿಷ್ಕೃತ ತಾತ್ಕಾಲಿಕ ಜೇಷ್ಠತಾ ಪಟ್ಟಿ

10/02/2020 25/02/2020 ನೋಟ (1 MB)
ದಿನಾಂಕ 01-05-2019 ರಂದು ಇರುವಂತೆ ಕಲಬುರಗಿ ಜಿಲ್ಲೆಯ ಗ್ರೇಡ-2 ಗ್ರಾಮ ಪಂಚಾಯತ್ ಕಾರ್ಯದರ್ಶಿಗಳ ತಾತ್ಕಾಲಿಕ ಜೇಷ್ಠತಾ ಪಟ್ಟಿ

ದಿನಾಂಕ 01-05-2019 ರಂದು ಇರುವಂತೆ ಕಲಬುರಗಿ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯತ್ದ ಕಾರ್ಯದರ್ಶಿ ಗ್ರೇಡ-2 ರವರ ಪರಿಷ್ಕೃತ ತಾತ್ಕಾಲಿಕ ಜೇಷ್ಠತಾ ಪಟ್ಟಿ

10/02/2020 25/02/2020 ನೋಟ (3 MB)
ದಿನಾಂಕ 01-05-2019 ರಂದು ಇರುವಂತೆ ಕಲಬುರಗಿ ಗ್ರಾಮ ಪಂಚಾಯತ್ ದ್ವಿ.ದ.ಲೆ.ಸ ತಾತ್ಕಾಲಿಕ ಜೇಷ್ಠತಾ ಪಟ್ಟಿ

ದಿನಾಂಕ 01-05-2019 ರಂದು ಇರುವಂತೆ ಕಲಬುರಗಿ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯತ್ದ ದ್ವಿ.ದ.ಲೆ.ಸ ರವರ ಪರಿಷ್ಕೃತ ತಾತ್ಕಾಲಿಕ ಜೇಷ್ಠತಾ ಪಟ್ಟಿ

10/02/2020 25/02/2020 ನೋಟ (715 KB)