ಮುಚ್ಚಿ

ನೇಮಕಾತಿ

ನೇಮಕಾತಿ
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಕಲಬುರಗಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ವಿವಿಧ ಹುದ್ದೆಗಳನ್ನು ಅರ್ಜಿಗಳನ್ನು ಅಹ್ವಾನಿಸಲಾಗಿದೆ

ಕಲಬುರಗಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ/ತಾಲ್ಲೂಕು ಆಸ್ಪತ್ರೆ ಮತ್ತು ಸ.ಹ.ಕೇಂದ್ರಗಳಿಗೆ / ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವಿವಿಧ  ಹುದ್ದೆಗಳನ್ನು ಮೆರಿಟ ಕಂ ರೋಸ್ಟರ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ತಿಗಳಿಂದ ಷರತ್ತು ಮತ್ತು ನಿಬಂಧೆನೆಗೆ  ಒಳಪಟ್ಟು ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

28/11/2024 13/12/2024 ನೋಟ (1 MB)
“ಮಿಷನ್‌ ಶಕ್ತಿ” ಯೋಜನೆಯಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ (District Hub For Empowerment of Women) ಹೊಸದಾಗಿ ಸೃಜಿಸಲಾದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

“ಮಿಷನ್‌ ಶಕ್ತಿ” ಯೋಜನೆಯಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ (District Hub For Empowerment of Women) ಹೊಸದಾಗಿ ಸೃಜಿಸಲಾದ
1) District Mission Coordinator ಮತ್ತು 2) Specialist in Financial Literacy & Accountant-1, ಹುದ್ದೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

05/03/2024 14/03/2024 ನೋಟ (2 MB)
ಕಲಬುರಗಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನಯಡಿಯಲ್ಲಿಐ.ಡಿ.ಎಸ್.ಪಿ ಕಾರ್ಯಕ್ರಮದಲ್ಲಿ ಬ್ಲಾಕ್ ಎಪಿಡೆಮಿಯಾಲೊಜಿಸ್ಟ್ ಹುದ್ದೆಗೆ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

10/01/2024 20/01/2024 ನೋಟ (830 KB)
ರಾಷ್ಟ್ರೀಯ ಆಯುಷ್ ಅಭಿಯಾನ – ಅರೆಕಾಲಿಕಾ ಯೋಗಾ ತರಬೇತಿದಾರರ(1&2) ಹುದ್ದೆಗಳ ನೇಮಕಾತಿ.

ರಾಷ್ಟ್ರೀಯ ಆಯುಷ್ ಅಭಿಯಾನ – ಅರೆಕಾಲಿಕಾ ಯೋಗಾ ತರಬೇತಿದಾರರ(1&2) ಹುದ್ದೆಗಳ ನೇಮಕಾತಿ.

29/12/2023 08/01/2024 ನೋಟ (396 KB)
ಕಲಬುರಗಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ವಿವಿಧ ಹುದ್ದೆಗಳನ್ನು ಅರ್ಜಿಗಳನ್ನು ಅಹ್ವಾನಿಸಲಾಗಿದೆ

ಕಲಬುರಗಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ/ತಾಲ್ಲೂಕು ಆಸ್ಪತ್ರೆ ಮತ್ತು ಸ.ಹ.ಕೇಂದ್ರಗಳಿಗೆ / ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವಿವಿಧ  ಹುದ್ದೆಗಳನ್ನು ಮೆರಿಟ ಕಂ ರೋಸ್ಟರ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ತಿಗಳಿಂದ ಷರತ್ತು ಮತ್ತು ನಿಬಂಧೆನೆಗೆ  ಒಳಪಟ್ಟು ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಮಾನವ ಸಂಪನ್ಮೂಲ ಮಾರ್ಗಸೂಚಿಗಳು

03/10/2023 17/10/2023 ನೋಟ (1 MB)
NHM-ಆಯುಷ್ ವೈದ್ಯಕೀಯ ಅಧಿಕಾರಿ ಹುದ್ದೆಗೆ ಆಕ್ಷೇಪಣೆಗಳನ್ನು ಸಲ್ಲಿಸುವುದು

NHM-ಆಯುಷ್ ವೈದ್ಯಕೀಯ ಅಧಿಕಾರಿ ಹುದ್ದೆಗೆ ಆಕ್ಷೇಪಣೆಗಳನ್ನು ಸಲ್ಲಿಸುವುದು

03/08/2023 07/08/2023 ನೋಟ (405 KB)
ರಾಷ್ಟ್ರೀಯ ಆಯುಷ್ ಯೋಜನೆಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ವೈದ್ಯಕೀಯ/ಅರೆ ವೈದ್ಯಕೀಯ ಖಾಲಿ ಇರುವ ಹುದ್ದೆಗಳ ನೇಮಕಾತಿ.

ಕಲಬುರಗಿ ಜಿಲ್ಲೆಯ ಆಯುಷ್ ಇಲಾಖೆಯಲ್ಲಿ ಕೇಂದ್ರ ಪುರಷ್ಕೃತ ಯೋಜನೆಯ ರಾಷ್ಟ್ರೀಯ ಆಯುಷ್ ಯೋಜನೆಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ವೈದ್ಯಕೀಯ/ಅರೆ ವೈದ್ಯಕೀಯ ಖಾಲಿ ಇರುವ ಹುದ್ದೆಗಳನ್ನು ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ಸಂಪೂರ್ಣ ತಾತ್ಕಾಲಿಕ ಹಾಗೂ ಸಂಚಿತ ವೇತನ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲು ನೇಮಕಾತಿ ಅಧಿಸೂಚನೆ.

24/02/2023 16/03/2023 ನೋಟ (695 KB)
ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ ವೃಂದದ ಗ್ರಾಮ ಪಂಚಾಯತ ಕಾರ್ಯದರ್ಶಿ ಗ್ರೇಡ-2 ಹಾಗೂ ದ್ವಿದಲೆಸ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಬ್ಯಾಕ್ ಲಾಗ ಕೋಟಾದಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ

ಕಲಬುರಗಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತ್ ಗಳಲ್ಲಿ ಬಿಲ್ ಕಲೆಕ್ಟರ ವೃಂದದ ಗ್ರಾಮ ಪಂಚಾಯತ ಕಾರ್ಯದರ್ಶಿ ಗ್ರೇಡ-2 ಹಾಗೂ ದ್ವಿದಲೆಸ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಬ್ಯಾಕ್ ಲಾಗ ಕೋಟಾದಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ

29/09/2021 07/10/2021 ನೋಟ (1 MB)
MGNREGA TMIS/TIEC/TAE ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ

MGNREGA TMIS/TIEC/TAE ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ

25/08/2021 30/09/2021 ನೋಟ (1 MB)
ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ನೇಮಕಾತಿ

ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ನೇಮಕಾತಿಗಾಗಿ ಅರ್ಜಿ-2021
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

01/07/2021 31/07/2021 ನೋಟ (2 MB)