ಗ್ರೇಡ-2 ಗ್ರಾಮ ಪಂಚಾಯತ್ ಕಾರ್ಯದರ್ಶಿ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಹರ ನೇಮಕಾತಿ
ಕಲಬುರಗಿ ಜಿಲ್ಲಾ ಪಂಚಾಯತೆ ವ್ಯಾಪ್ತಿಯ ಪಂಚಾಯತ್ ಗಳಲ್ಲಿ ತೆರಿಗೆ ವಸೂಲಿಗಾರರು,ಲೆಕ್ಕಿಗ, ಗುಮಾಸ್ತ, ಬೆರಳಚ್ಚುಗಾರ ವೃಂದದ ಕೋಟಾದಡಿಯಲ್ಲಿ ಸ್ಥಳಿಯ ವೃಂದಲ್ಲಿ (371 ಜೆ) / ಸ್ಥಳಿಯೇತರ ವೃಂದದಲ್ಲಿ ಖಾಲಿ ಇರುವ ಗ್ರೇಡ-2 ಗ್ರಾಮ ಪಂಚಾಯತ್ ಕಾರ್ಯದರ್ಶಿ ಹುದ್ದೆಗಳು ಮತ್ತು ಸ್ಥಳಿಯೇತರ ವೃಂದದಲ್ಲಿ ದ್ವಿತೀಯ ದರ್ಜೆ ಲೆಕ್ಕ ಸಹಾಯಹರ ಹುದ್ದೆಗಳಿಗೆ ನೇಮಕಾತಿ ಸಂಭಂಧಿಸಿದಂತೆ, ಜೇಷ್ಠತಾ ಪಟ್ಟಿಯಲ್ಲಿ ಹೆಸರಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅವ್ಹಾನಿಸಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ನೋಡಿ
ಪ್ರಕಟಿಸಿ:16/02/2019ಇನ್ನೋವೇಶನ್ ಮೇಳ (ಆವಿಷ್ಕಾರೋತ್ಸವ) 2019
ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯದ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ವಿಜ್ಞಾನ ವಸ್ತುಸಂಗ್ರಹಾಲಯಗಳ ಪ್ಇಷತ್ತಿನ ಅಂಗಸಂಸ್ಥೆಯಾದ ಕಲಬುರಗಿಯ ವಿಜ್ಞಾನ ಕೇಂದ್ರದಲ್ಲಿ 2019 ಜನೇವರಿ 16-18 ರವರೆಗೆ ಇನ್ನೋವೇಶನ್ ಮೇಳವನ್ನು ಆಯೋಜಿಸಲಾಗುವುದು. ವಿದ್ಯಾರ್ಥಿಗಳು, ಸಾರ್ವಜನಿಕರು ತಾವು ಮಾಡಿದ ನವ ನವೀನ ಸಂಶೋಧನೆಯನ್ನು, ಸಾಧನ / ಸಾಮಗ್ರಿಗಳನ್ನು ಪ್ರದರ್ಶಿಸಲು ಇದೊಂದು ಸುವರ್ಣವಕಾಶ, ವಿಜ್ಞಾನ, ತಂತ್ರಜ್ಞಾನ, ಗಣಿತ, ಕಲೆ, ಕೃಷಿ, ಎಂಜಿನಿಯರಿಂಗ, ವೈರ್ಯಕೀಯ, ಔಷಧ ವಿಜ್ಞಾನ, ಆಭರಣ, ಕರಕುಶಲ ಕ್ಷೇತ್ರದಲ್ಲಿ ಮಾಡಿದ ನಾವೀನ್ಯತೆ, ಮಾನವನ ಜೀವನ ಮತ್ತು ಶಿಕ್ಷಣದ ಗುಣಮಟ್ಟ […]
ಪ್ರಕಟಿಸಿ:04/12/2018ಖಾದಿ ಉತ್ಸವ-2018
ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಪಂಚಾಯಿತಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ನಬಾರ್ಡ್, ಜಿಲ್ಲಾಡಳಿತ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ “ಖಾದಿ ಉತ್ಸವ-2018”ರ ಅಂಗವಾಗಿ ರಾಜ್ಯಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟವನ್ನು ಇದೇ ಸೆಪ್ಟೆಂಬರ್ 15 ರಿಂದ 29 ರವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ರಾತ್ರಿ 9 ಗಂಟೆಯವರೆಗೆ ಕಲಬುರಗಿ ನಗರದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದ ಬಳಿಯಿರುವ ಜಿಲ್ಲಾ ಕನ್ನಡ ಸಾಹಿತ್ಯ […]
ಪ್ರಕಟಿಸಿ:12/09/2018