ಹೊಸತೇನಿದೆ

ಚಿತ್ರ ಲಭ್ಯವಿಲ್ಲ

ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ನೇಮಕಾತಿ

ಪ್ರಕಟಿಸಿದ ದಿನಾಂಕ: 01/07/2021

ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ನೇಮಕಾತಿಗಾಗಿ ಅರ್ಜಿ-2021 ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರ ಲಭ್ಯವಿಲ್ಲ

ಎಂ.ಎಸ್. ಕಾಯ್ದೆ 2013 ರ ಪ್ರಕಾರ ಗುರುತಿಸಲ್ಪಟ್ಟ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳ ಪಟ್ಟಿ

ಪ್ರಕಟಿಸಿದ ದಿನಾಂಕ: 16/04/2021

ಎಂ.ಎಸ್. ಕಾಯ್ದೆ 2013 ರ ಪ್ರಕಾರ ಗುರುತಿಸಲ್ಪಟ್ಟ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳ ಪಟ್ಟಿ

ಚಿತ್ರ ಲಭ್ಯವಿಲ್ಲ

ಗ್ರೇಡ-2 ಗ್ರಾಮ ಪಂಚಾಯತ್ ಕಾರ್ಯದರ್ಶಿ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಹರ ನೇಮಕಾತಿ

ಪ್ರಕಟಿಸಿದ ದಿನಾಂಕ: 16/02/2019

ಕಲಬುರಗಿ ಜಿಲ್ಲಾ ಪಂಚಾಯತೆ ವ್ಯಾಪ್ತಿಯ ಪಂಚಾಯತ್ ಗಳಲ್ಲಿ ತೆರಿಗೆ ವಸೂಲಿಗಾರರು,ಲೆಕ್ಕಿಗ, ಗುಮಾಸ್ತ, ಬೆರಳಚ್ಚುಗಾರ ವೃಂದದ ಕೋಟಾದಡಿಯಲ್ಲಿ ಸ್ಥಳಿಯ ವೃಂದಲ್ಲಿ (371 ಜೆ) / ಸ್ಥಳಿಯೇತರ ವೃಂದದಲ್ಲಿ ಖಾಲಿ ಇರುವ ಗ್ರೇಡ-2 ಗ್ರಾಮ ಪಂಚಾಯತ್ ಕಾರ್ಯದರ್ಶಿ ಹುದ್ದೆಗಳು ಮತ್ತು ಸ್ಥಳಿಯೇತರ ವೃಂದದಲ್ಲಿ ದ್ವಿತೀಯ ದರ್ಜೆ ಲೆಕ್ಕ ಸಹಾಯಹರ ಹುದ್ದೆಗಳಿಗೆ ನೇಮಕಾತಿ ಸಂಭಂಧಿಸಿದಂತೆ, ಜೇಷ್ಠತಾ ಪಟ್ಟಿಯಲ್ಲಿ ಹೆಸರಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅವ್ಹಾನಿಸಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ನೋಡಿ

ಇನ್ನೋವೇಶನ್ ಮೇಳ (ಆವಿಷ್ಕಾರೋತ್ಸವ) 2019

ಇನ್ನೋವೇಶನ್ ಮೇಳ (ಆವಿಷ್ಕಾರೋತ್ಸವ) 2019

ಪ್ರಕಟಿಸಿದ ದಿನಾಂಕ: 04/12/2018

ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯದ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ವಿಜ್ಞಾನ ವಸ್ತುಸಂಗ್ರಹಾಲಯಗಳ ಪ್ಇಷತ್ತಿನ ಅಂಗಸಂಸ್ಥೆಯಾದ ಕಲಬುರಗಿಯ ವಿಜ್ಞಾನ ಕೇಂದ್ರದಲ್ಲಿ 2019 ಜನೇವರಿ 16-18 ರವರೆಗೆ ಇನ್ನೋವೇಶನ್ ಮೇಳವನ್ನು ಆಯೋಜಿಸಲಾಗುವುದು. ವಿದ್ಯಾರ್ಥಿಗಳು, ಸಾರ್ವಜನಿಕರು ತಾವು ಮಾಡಿದ ನವ ನವೀನ ಸಂಶೋಧನೆಯನ್ನು, ಸಾಧನ / ಸಾಮಗ್ರಿಗಳನ್ನು ಪ್ರದರ್ಶಿಸಲು ಇದೊಂದು ಸುವರ್ಣವಕಾಶ, ವಿಜ್ಞಾನ, ತಂತ್ರಜ್ಞಾನ, ಗಣಿತ, ಕಲೆ, ಕೃಷಿ, ಎಂಜಿನಿಯರಿಂಗ, ವೈರ್ಯಕೀಯ, ಔಷಧ ವಿಜ್ಞಾನ, ಆಭರಣ, ಕರಕುಶಲ ಕ್ಷೇತ್ರದಲ್ಲಿ ಮಾಡಿದ ನಾವೀನ್ಯತೆ, ಮಾನವನ ಜೀವನ ಮತ್ತು ಶಿಕ್ಷಣದ ಗುಣಮಟ್ಟ […]

ಚಿತ್ರ ಲಭ್ಯವಿಲ್ಲ

ಖಾದಿ ಉತ್ಸವ-2018

ಪ್ರಕಟಿಸಿದ ದಿನಾಂಕ: 12/09/2018

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಪಂಚಾಯಿತಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ನಬಾರ್ಡ್, ಜಿಲ್ಲಾಡಳಿತ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ “ಖಾದಿ ಉತ್ಸವ-2018”ರ ಅಂಗವಾಗಿ ರಾಜ್ಯಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟವನ್ನು ಇದೇ ಸೆಪ್ಟೆಂಬರ್ 15 ರಿಂದ 29 ರವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ರಾತ್ರಿ 9 ಗಂಟೆಯವರೆಗೆ ಕಲಬುರಗಿ ನಗರದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದ ಬಳಿಯಿರುವ ಜಿಲ್ಲಾ ಕನ್ನಡ ಸಾಹಿತ್ಯ […]